
ಇಷ್ಟೇ ಅಲ್ಲದೇ, ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು, ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಶಾರುಖ್ಗೆ ಛೀಮಾರಿ ಹಾಕುತ್ತಿದ್ದಾರೆ. ಭಾರತದ ಮೇಲೆ ಭಯೋತ್ಪಾದನಾ ಕೃತ್ಯ ಸಾರುವ, ಹಿಂದೂಗಳ ಮಾರಣ ಹೋಮ ಮಾಡುವ ಮುಸ್ಲಿಂ ರಾಷ್ಟ್ರಗಳ ಮೇಲೆ ಇಂಥವರ ಪ್ರೀತಿ ಸದಾ ಇರುತ್ತದೆ, ಅದರಲ್ಲಿ ಹೊಸ ವಿಷಯವೇನೂ ಇಲ್ಲ ಎನ್ನುತ್ತಿದ್ದಾರೆ.