Headlines

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?


ಕನ್ನಡ ಚಿತ್ರರಂಗದ (ಸ್ಯಾಂಡಲ್‌ವುಡ್) ಹಿರಿಯ ನಿರ್ದೇಶಕರು ಸಿನಿಮಾ ರಂಗದ ಕೆಲವು ಸಂಘ ಸಂಸ್ಥೆಗಳಲ್ಲಿಯೂ ಸಕ್ರಿಯರಾಗಿದ್ದ ಜೋಸೈಮನ್ ಅವರು ಇಂದು (ಫೆಬ್ರವರಿ 13) ನಿಧನರಾದರು. ಫಿಲಂ ಚೇಂಬರ್ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಹೃದಯಘಾತವಾಗಿತ್ತು. ಈ ಅಚಾನಕ್ ಘಟನೆಯ ಬಗ್ಗೆ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಮಾತನಾಡಿದ್ದಾರೆ. ಅಗಲಿದ ಹಿರಿಯ ನಿರ್ದೇಶಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *