ಮಾತು ಮಾತಿನಲ್ಲಿಯೂ ದಳಪತಿಗಳಿಗೆ ತಿವಿದು, ಮಹತ್ವದ ಸುಳಿವು ಕೊಟ್ಟ ಶಾಸಕ ಜಿ.ಟಿ.ದೇವೇಗೌಡ | Jds Mla Gt Devegowda Gives Important Hint His Son Harish Gowda Will Contest From Hunsur Assembly Constituency Mrq

ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನ ಚುನಾವಣೆಗೆ ನಿಲ್ಲಿ ಎಂದರೇ ನಿಲ್ಲುತ್ತೇನೆ ಬೇಡ ಎಂದರೇ ಬಿಟ್ಟು ಬಿಡುತ್ತೇನೆ. ದಳ ಬಿಟ್ಟು ಬಿಜೆಪಿಗೆ ಹೋದಾಗ ಯಡಿಯೂರಪ್ಪ ಸಿಎಂ ಆಗಬೇಕು ಎಂದು ಘೋಷಣೆ ಮಾಡಿದ್ದೆ, ಹಾಗೆಯೇ ಯಡಿಯೂರಪ್ಪ ಸಿಎಂ ಆದ್ರು. ಸಿದ್ದರಾಮಯ್ಯ ಕುಮಾರಸ್ವಾಮಿಗೂ ಅಷ್ಟೆ. ಕುಮಾರಸ್ವಾಮಿಗೆ ಕುಮಾರ ಪರ್ವ ಮಾಡಿದ್ದೇನೆ. ನಾನು ಹೇಳಿದ ಹಾಗೇ ಜನರು ನನಗೆ ಸಪೋರ್ಟ್ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮೈಸೂರು ದಳಪತಿಗಳ ಅಂಗಳದಲ್ಲಿ ಸಂಚಲನ; ಹೊಸ ದಾಳ ಉರುಳಿಸಿದ JDS ಶಾಸಕ ಜಿಟಿ ದೇವೇಗೌಡ

Source link

Leave a Reply

Your email address will not be published. Required fields are marked *