14

Image Credit : our own
Jio, Airtel SIM Stay Active After 90 Days Without Recharge
ಭಾರತದಲ್ಲಿ ಜಿಯೋ, ಏರ್‌ಟೆಲ್, ವೊಡಾಫೋನ್ ಐಡಿಯಾ ಖಾಸಗಿ ಕಂಪನಿಗಳು ಮತ್ತು ಸರ್ಕಾರಿ ಸ್ವಾಮ್ಯದ BSNL ಸೇವೆ ಒದಗಿಸುತ್ತಿವೆ. ಜಿಯೋ, ಏರ್‌ಟೆಲ್, ವೊಡಾಫೋನ್ ಐಡಿಯಾ ವಿವಿಧ ಬೆಲೆಯ ರೀಚಾರ್ಜ್ ಪ್ಲಾನ್‌ಗಳನ್ನು ನೀಡುತ್ತವೆ. ಗ್ರಾಹಕರನ್ನು ಆಕರ್ಷಿಸಲು ಪೈಪೋಟಿ ನಡೆಸುತ್ತಿವೆ.