ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ (ಜೋಸ್ ಬಟ್ಲರ್) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡುವ ಮೂಲಕ. ಈ ಮೂಲಕ ಆಂಗ್ಲರ ಪರ ಬಟ್ಲರ್ ಹೊಸ ದಾಖಲೆ ನಿರ್ಮಿಸಿದ್ದಾರೆ.