
ಕಲಬುರಗಿ, ನವೆಂಬರ್ 13: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಮಧ್ಯಾಹ್ನದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದು, ನ.16ರ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗುತ್ತಿದ್ದು, ಒಟ್ಟು 325 ಜನ ಮಾತ್ರ ಇರಬೇಕಾಗಿದೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)