RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ (ಸಾಂದರ್ಭಿಕ ಚಿತ್ರ)
ಬೆಂಗಳೂರು, ಅಕ್ಟೋಬರ್ 28: ಕಲಬುರಗಿಯ ಚಿತ್ತಾಪುರದಲ್ಲಿ ಎಸ್‌ಎಸ್‌ಎಸ್ ಪಥಸಂಚಲನವನ್ನು ನಿರ್ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಂಧ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)
ರಂದು ಪ್ರಕಟಿಸಲಾಗಿದೆ – 12:26 pm, ಮಂಗಳವಾರ, 28 ಅಕ್ಟೋಬರ್ 25