ಕಲಬುರಗಿ, ಅಕ್ಟೋಬರ್ 10: ಕಲಬುರಗಿ ಜಿಲ್ಲೆ ಶಹಬಾದ್ ಮುತ್ತಗಾ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ. ದುಷ್ಕರ್ಮಿಗಳು ಕಲ್ಲಿನಿಂದ ಕೈ ಕಟ್. ಶಹಬಾದ್ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ. ಕಲಬುರಗಿ-ರಸ್ತೆ ತಡೆದು ಭಂಕೂರು ಕ್ರಾಸ್ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಕಿಡಿಗೇಡಿಗಳನ್ನು ಬಂಧಿಸುವಂತೆ ನೂರಾರು ಜನರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ