ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು


ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ 'ಕರಿಮಾಯಿ ತಾಯೆ' ಹಾಡು

ನಟಿ ಚೈತ್ರಾ ಜೆ. ಆಚಾರ್ (ಚೈತ್ರ ಜೆ ಆಚಾರ್) ಅವರು ಗಾಯನದಲ್ಲಿ ಆಸಕ್ತಿ ತೋರಿಸಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (ಕರಿಮಾಯಿ ತಾಯೆ) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *