Karna Serialನಲ್ಲಿ ಇಬ್ರನ್ನು ನಿಭಾಯಿಸ್ತಿರೋ ನಟನ ರಿಯಲ್​ ಲೈಫ್​ ಚೆಲುವೆ ಯಾರು? ಮದ್ವೆ ಯಾವಾಗ? | Karna Serial Karna Urf Kiran Raj Not Yet Married And No Girlfriend Suc

ಮೈಸೂರಿನರಾದ ಕಿರಣ್ ಹುಟ್ಟಿ ಬೆಳೆದಿದ್ದೆಲ್ಲಾ ಉತ್ತರ ಭಾರತದಲ್ಲಿ. ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್, ಕನೆಕ್ಷನ್ ಆಫ್ ಟೀನೇಜರ್ಸ್ ಧಾರಾವಾಹಿಗಳಲ್ಲಿ ನಟಿಸಿದರು. ದೇವತಿ ಸೀರಿಯಲ್ ಮೂಲಕ ಸೀರಿಯಲ್​ಗೆ ಎಂಟ್ರಿ ಕೊಟ್ಟ ಇವರು, ಗುಂಡ್ಯಾನ್ ಹೆಂಡ್ತಿ, ಚಂದ್ರಮುಖಿ, ಕಿನ್ನರಿ, ಕನ್ನಡತಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿ ಪಡೆದಿದ್ದಾರೆ. ಡ್ಯಾನ್ಸ್ ಡ್ಯಾನ್ಸ್ ಹಾಗೂ ಲೈಫ್ ಸೂಪರ್ ಗುರು, ಬಿಗ್‌ಬಾಸ್‌ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದಾರೆ.

Source link

Leave a Reply

Your email address will not be published. Required fields are marked *