ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಮೇಶ್ ಪಾತ್ರ ಮಾಡುತ್ತಿರುವ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ಕರ್ಣನ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತವಾಗಿ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.