
ಬೆಂಗಳೂರು, ಏಪ್ರಿಲ್ 09: ಬೆಂಗಳೂರಿನ ಆರ್‌ವಿ ಕಾಲೇಜಿನ ಮೂವರು ಅಂಕ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತವಾಗಿ ಗಮನ ಸೆಳೆದಿದ್ದಾರೆ. ನಿಹಾರಿಕಾ, ಅಭಿಜ್ಞಾ ಹಾಗೂ ಪ್ರಿಯಾ 600ಕ್ಕೆ 597 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ತಮ್ಮ ಮಕ್ಕಳ ಸಾಧನೆ ಕುರಿತು ಮಾತನಾಡಿದ ಭಾವುಕರಾದರು. ನಮ್ಮ ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಹೇರದೆ, ಅವರ ಆಸಕ್ತಿಗಳಿಗೆ ಮತ್ತು ಆಯ್ಕೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾಗಿ ಹೇಳಿದ್ದಾರೆ. ತಮ್ಮ ಮಕ್ಕಳ ಸಾಧನೆಗೆ ಅತೀವ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಲಿಕ್ ಮಾಡಿ.