Headlines

VHT 2025-26: ಸತತ 5ನೇ ಜಯ; ಕರ್ನಾಟಕಕ್ಕೆ ಸುಲಭ ತುತ್ತಾದ ತ್ರಿಪುರ

VHT 2025-26: ಸತತ 5ನೇ ಜಯ; ಕರ್ನಾಟಕಕ್ಕೆ ಸುಲಭ ತುತ್ತಾದ ತ್ರಿಪುರ


ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ವಿಜಯ್ ಹಜಾರೆ ಟ್ರೋಫಿ ಐದನೇ ಸುತ್ತಿನ ಪ್ರದರ್ಶನ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಯಾದವು. ಎಂದಿನಂತೆ ಈ ಪಂದ್ಯದಲ್ಲೂ ತನ್ನ ಸಾಂಘೀ ಪ್ರದರ್ಶನ ತೋರಿದ ಕರ್ನಾಟಕ ತಂಡ ತ್ರಿಪುರ ತಂಡವನ್ನು 80 ರನ್ ಗಳಿಂದ ಸೋಲಿಸಿ ಈ ಪಂದ್ಯದಲ್ಲಿ ಸತತ ಐದನೇ ಗೆಲುವು ದಾಖಲಿಸಿದೆ. ಅಂದರೆ ಈ ಹಂತದಲ್ಲಿ ಕರ್ನಾಟಕ ತಂಡ ಆಡಿರುವ ಐದಕ್ಕೆ ಐದು ಪಂದ್ಯಗಳು ಗೆಲುವು ಸಾಧಿಸಿದೆ. ಈ ಮೂಲಕ ಎಲೈಟ್ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಈ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 332 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ತ್ರಿಪುರ ತಂಡ 252 ರನ್ ಗಳಿಗೆ ಆಲೌಟ್ ಆಯಿತು.



Source link

Leave a Reply

Your email address will not be published. Required fields are marked *