Headlines

Karnataka Budget 2026 LIVE: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ

Karnataka Budget 2026 LIVE: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ


ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06 ರಿಂದ 27ರವರೆಗೆ ಕರ್ನಾಟಕ ಬಜೆಟ್ ಮಾರ್ಚ್ ಅಧಿವೇಶನ. ಇಂದು(ಮಾರ್ಚ್ 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *