ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ


ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ (ಕರ್ನಾಟಕ ಕ್ಯಾಬಿನೆಟ್) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ಸ್ಥಳೀಯ ನಗರ ಸಂಸ್ಥೆಗಳ ಪಟ್ಟಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಯಲ್ಲಿ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ಅನುಮೋದನೆ ‘ಎ-ಖಾತಾ’ ನೀಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ: ಕಾಂಗ್ರೆಸ್ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು



Source link

Leave a Reply

Your email address will not be published. Required fields are marked *