ಬೆಂಗಳೂರು, ನವೆಂಬರ್ 24: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಡುವೆ ಪಟ್ಟಕ್ಕೆ ಫೈಟ್ ನಡೆಯುತ್ತಿದೆ, ನಾನು ಕೂಡ ಸಿಎಂ ಸಿಎಂ ಆಕಾಂಕ್ಷಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಈ ನಡುವೆ ಅವರು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚಿಸಿದ್ದು ರಾಜಕೀಯವಾಗಿ ಸಂಚಲನ ಮೂಡಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.