Headlines

CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ

CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ

CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ (ಕರ್ನಾಟಕ ಬಜೆಟ್ 2026) ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ – ವಿರೋಧ ಅಭಿಪ್ರಾಯಗಳಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸಿದರೆ, ಎಲ್ಲರಿಗೂ ತೆರಿಗೆ, ಎಲ್ಲರಿಗೂ ಸಾಲದ ಬಜೆಟ್ ಇದಾಗಿದೆ ಎಂದು ವಿಪಕ್ಷ ಟೀಕಿಸಿದೆ. ಈ ಬಜೆಟ್ ಬಳಿಕ ಸಿಎಂ ಸಿದ್ದರಾಮ್ಯ ಸುದ್ದಿಗೋಷ್ಠಿ ನಡೆಸಿದ್ದು, ನೇರಪ್ರಸಾರ ಇಲ್ಲಿದೆ ನೋಡಿ.

Source link

Leave a Reply

Your email address will not be published. Required fields are marked *