Headlines

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ


ಕೇಂದ್ರ ನಮ್ಮನ್ನ ಕೊಲೆ ಮಾಡಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(ಪೆಟ್ರೋಲ್) ಮತ್ತು ಡೀಸೆಲ್(ಡೀಸೆಲ್) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಡೀಸೆಲ್ ಸುಂಕ ಶೂನ್ಯಕ್ಕೆ ಇಳಿದಿದೆ. ಆದರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಲಾಗಿದೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಇನ್ನು ಡೀಸೆಲ್‌ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರೀ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ



Source link

Leave a Reply

Your email address will not be published. Required fields are marked *