ಬೆಂಗಳೂರು, ನವೆಂಬರ್ 07: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅತ್ಯವಶ್ಯಕ ಸೇವೆ ವ್ಯಾಪ್ತಿಗೊಳಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರವೇ ಆಡಳಿತಾತ್ಮಕ ಅಧಿಕಾರ ಹೊಂದಿದೆ ಎಂದು ಸ್ಪಷ್ಟ ಏಕಸದಸ್ಯ ಪೀಠ ಸ್ಪಷ್ಟಪಡಿಸಿದೆ. ಆ ಮೂಲಕ 2017ರ ಜುಲೈ 7 ರ ರಾಜ್ಯ ಸರ್ಕಾರದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.