ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ


ಬೆಳಗಾವಿ, ಡಿಸೆಂಬರ್ 08: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಅಧಿವೇಶನಕ್ಕೆ ಸುವರ್ಣಸೌಧದ ಬಣ್ಣಬಣ್ಣದ ಲೈಟಿಂಗ್‌ಗಳಿಂದ ಮಿಂಚುತ್ತಿದೆ. ಮೊದಲನೇ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆದಿದ್ದು, ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪವನ್ನು ಮಂಡಿಸಲು ಬಿಜೆಪಿ ಮುಂದಾಗಿದೆ. ಇದರ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *