ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ


ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ! ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಗದಗ, ಮಾರ್ಚ್ 30: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್ ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *