Headlines

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ


ನವೆಂಬರ್, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದರೆ ಸಂಕ್ರಾಂತಿಗೆ (ಸಂಕ್ರಾಂತಿ) ಕರ್ನಾಟಕ ಕಾಂಗ್ರೆಸ್ ನಲ್ಲಿ (ಕರ್ನಾಟಕ ಕಾಂಗ್ರೆಸ್) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (ಮೈಸೂರು) ಬಂದಿದ್ದ ರಾಹುಲ್ ಗಾಂಧಿಯನ್ನು (ರಾಹುಲ್ ಗಾಂಧಿ) ವಿಮಾನ ನಿಲ್ದಾಣದಲ್ಲೇ, ಸಿಎಂ ಡಿಸಿಎಂ ಭೇಟಿ ಮಾಡಿದ್ರು. ವಿಶೇಷವಾಗಿ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಪರಿಹರಿಸುವಂತೆ ಒತ್ತಾಯಿಸಿದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅದರಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಈ ವೇಳೆ ಮೈಸೂರಿನಲ್ಲಿ ರಾಹುಲ್ ರಹಸ್ಯ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *