Headlines

ನಾಯಕತ್ವ ಬದಲಾವಣೆ ಗೊಂದಲ ಆದಷ್ಟು ಬೇಗ ಬಗೆಹರಿಸಿ: ಮಲ್ಲಿಕಾರ್ಜುನ ಖರ್ಗೆಗೆ VR ಸುದರ್ಶನ್ ಪತ್ರ

ನಾಯಕತ್ವ ಬದಲಾವಣೆ ಗೊಂದಲ ಆದಷ್ಟು ಬೇಗ ಬಗೆಹರಿಸಿ: ಮಲ್ಲಿಕಾರ್ಜುನ ಖರ್ಗೆಗೆ VR ಸುದರ್ಶನ್ ಪತ್ರ


ಬೆಂಗಳೂರು, ಡಿಸೆಂಬರ್ 21: ಕರ್ನಾಟಕ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾವಣೆ ವಿಚಾರಕ್ಕೆ ಮತ್ತೊಂದು ಬೆಳವಣಿಗೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ವಿ.ಆರ್.ಸುದರ್ಶನ್ ಅವರು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಪರವಾಗಿ ಬರೆದ ಈ ಪತ್ರದಲ್ಲಿ, ರಾಜ್ಯದಲ್ಲಿರುವ ರಾಜಕೀಯ ಗೊಂದಲಗಳನ್ನು ಆದಷ್ಟು ಬೇಗ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದ ಆಡಳಿತ ಮತ್ತು ಪಕ್ಷದ ಪ್ರತಿಷ್ಠೆಗೆ ಈ ಗೊಂದಲಗಳು ಧಕ್ಕೆ ತರುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *