ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕದಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ((ಮಳೆ) ಕಡಿಮೆಯಾಗಿದೆ, ಆದರೆ ನಾಳೆಯಿಂದ ಮತ್ತೆ ಚುರುಕಾಗಲಿದ್ದು9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು: ಕರ್ನಾಟಕ ಮಳೆ:ಕರ್ನಾಟಕದ ಉತ್ತರ ಒಣಹವೆ, ಈ ಜಿಲ್ಲೆಗಳಲ್ಲಿ ಮಳೆ
ಹೊನ್ನಾವರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಏರ್ಪೋರ್ಟ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 22.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ