ಬೆಂಗಳೂರು, ನವೆಂಬರ್ 06: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ(ಮಳೆ) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ನಲ್ಲಿ ಒಣಹವೆ ಇರಲಿದೆ.
ಚಿಂಚೋಳಿ, ಗಬ್ಬೂರು, ಗುರುಮಿಟ್ಕಲ್, ಮಧುಗಿರಿ, ಸೈದಾಪುರ, ಬರಗೂರು, ನಾಯಕನಹಟ್ಟಿ, ಪರಶುರಾಂಪುರ, ಸೇಡಂ, ಹಗರಿಬೊಮ್ಮನಹಳ್ಳಿ, ಜಯಪುರ, ಮಂಗಳೂರು, ಮುನಿರಾಬಾದ್,ನಲ್ಲಿ ಮಳೆಯಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 16.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ಸೇರಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್,ಇಎಲ್ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗೆ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.
ಮತ್ತಷ್ಟು ಓದಿ: ಇಂದು ಕರ್ನಾಟಕ ಹವಾಮಾನ: ರಾಜ್ಯದಲ್ಲಿಂದು ಸಾಧಾರಣ ಮಳೆಯ ಸಾಧ್ಯತೆ; ಹವಾಮಾನ ಇಲಾಖೆ ವರದಿ
ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.
ಬೆಳಗಾವಿ ಏರ್ಪೋರ್ಟ್,ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.
ಕಲಬುರಗಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 25.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.