Karnataka Weather: ಮುಂಗಾರು ಮುಗೀತು, ಚಂಡಮಾರುತವೂ ಹೋಯ್ತು, ಚಳಿ ಶುರು, ಕರ್ನಾಟಕದ ಕೆಲವೇ ಕೆಲವು ಕಡೆ ಮಳೆ

Karnataka Weather: ಮುಂಗಾರು ಮುಗೀತು, ಚಂಡಮಾರುತವೂ ಹೋಯ್ತು, ಚಳಿ ಶುರು, ಕರ್ನಾಟಕದ ಕೆಲವೇ ಕೆಲವು ಕಡೆ ಮಳೆ


ಬೆಂಗಳೂರು, ಅಕ್ಟೋಬರ್ 30: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜೊತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಅದಕ್ಕೆ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆ(ಮಳೆ)ಯಾಗಲಿದೆ ಎಲ್ಲೋ ಎಚ್ಚರಿಕೆಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.

ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್ಪೋರ್ಟ್,ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ಸೇರಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್ಇಎಲ್ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗೆ 24.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.9ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ಗರಿಷ್ಠ ಉಷ್ಣಾಂಶ18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಮತ್ತಷ್ಟು ಓದಿ: ಕರ್ನಾಟಕ ಹವಾಮಾನ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.1 ಡಿಗ್ರಿಸ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಮಂಗಳೂರು ಏರ್ಪೋರ್ಟ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಬೆಳಗಾವಿ ಏರ್ಪೋರ್ಟ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಸೇರಿದೆ.

ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *