SSLC, 2nd PUC Exam 2026 TimeTable: ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

SSLC, 2nd PUC Exam 2026 TimeTable: ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ


ಬೆಂಗಳೂರು, (ನವೆಂಬರ್ 05): ದ್ವಿತೀಯ ಪಿಯು ಮತ್ತು ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ಆಯ್ಕೆ ಪ್ರಕಟವಾಗಿದೆ. SSLC, ದ್ವಿತೀಯ ಪಿಯು ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ನವೆಂಬರ್ 05) ಪ್ರಕಟಿಸಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು 25-04-2026 ರಿಂದ 09-05-2026 ರವರೆಗೆ ನಡೆಯಲಿವೆ.

ರಂದು ಪ್ರಕಟಿಸಲಾಗಿದೆ – 3:52 pm, ಬುಧವಾರ, 5 ನವೆಂಬರ್ 25



Source link

Leave a Reply

Your email address will not be published. Required fields are marked *