Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ

Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ


ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈನ ನಡುವಿನ ರಣಜಿ ಟ್ರೋಫಿ 2025-26 ರ ಕ್ವಾರ್ಟರ್ ಫೈನಲ್ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದಿದೆ. ಗೆಲುವಿಗೆ ಮುಂಬೈ ನೀಡಿದ 326 ರನ್‌ಗಳ ಗುರಿಯನ್ನು ಕರ್ನಾಟಕ ತಂಡ 6 ವಿಕೆಟ್‌ಗಳ ನಷ್ಟಕ್ಕೆ ನಾಲ್ಕನೇ ದಿನದಾಟದ ಎರಡನೇ ಸೆಷನ್‌ನಲ್ಲಿ ಬೆನ್ನಟ್ಟುವ ಮೂಲಕ ಜಯದ ನಗೆ ಬೀರಿತು. ಕರ್ನಾಟಕ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 130 ರನ್ ಗಳಿಸಿದರು. ರಾಹುಲ್‌ಗೆ ಸಾಥ್ ನೀಡಿದ ಆರ್. ಸ್ಮರಣ್ ಕೂಡ ಅಜೆಯ 83 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ರಂದು ಪ್ರಕಟಿಸಲಾಗಿದೆ – 2:42 pm, ಸೋಮ, 9 ಫೆಬ್ರವರಿ 26



Source link

Leave a Reply

Your email address will not be published. Required fields are marked *