ಬೆಂಗಳೂರು, ಡಿಸೆಂಬರ್ 1: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮುಂದಿನ ಒಂದು ವಾರ ಮಳೆಮಳೆ)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಡಿಸೆಂಬರ್ 5 ರ ಬಳಿಕ ಮಳೆಯಾಗಲಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಆಗೊಮ್ಮೆ ಈಗೊಮ್ಮೆ ಕೊಂಚ ಮಳೆಯಾಗಲಿದೆ, ವಿಜಯಪುರ, ಧಾರವಾಡ, ಬೆಳಗಾವಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ರಾಯಲ್ಪಾಡುವಿನಲ್ಲಿ ಭಾನುವಾರ ಮಳೆಯಾಗಿದೆ.
ವಿಜಯಪುರ ಹಾಗೂ ಧಾರವಾಡದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ಎಚ್‌ಎಎಲ್‌ನಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 18.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಗರಿಷ್ಠ ತಾಪಮಾನ, 18.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ಕೆಐಎಎಲ್‌ನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 18.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 18.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ತುಂತುರು ಮಳೆ, ಚಳಿಯೋ ಚಳಿ, ರಾಜ್ಯಾದ್ಯಂತ ಹೇಗಿದೆ ವಾತಾವರಣ?
ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಕನಿಷ್ಠ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಮಂಗಳೂರು ವಿಮಾನ ನಿಲ್ದಾಣದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್‌ಪೋರ್ಟ್‌ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೀದರ್‌ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 13.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ವಿಜಯಪುರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 12.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 12.5 ಡಿಗ್ರಿ ಸೆಲ್ಸಿಯಸ್. 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 14.2 ಡಿಗ್ರಿ ಕನಿಷ್ಠ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಡಿಗ್ರಿ, ಸೆಲ್ಸಿಯಸ್ 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.