
ಬಾಲಿವುಡ್ ಸ್ಟಾರ್ ದಂಪತಿಗಳಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಪೋಷಕರಾಗಿದ್ದಾರೆ. ಕತ್ರಿನಾ ಕೈಫ್ ನವೆಂಬರ್ 07 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಅವರಿಗೆ ಮೊದಲ ಮಗು. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು 2021 ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಕತ್ರಿನಾ ಕೈಫ್, ತಾವು ಗರ್ಭಿಣಿ ಆಗಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಜೋಡಿಗೆ ಮುದ್ದಾದ ಗಂಡು ಮಗು ಜನಿಸಿದೆ.
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಮದುವೆಯಾದ ಕೆಲ ವರ್ಷ ಮಕ್ಕಳಾಗಿರಲಿಲ್ಲ. ಹೀಗಾಗಿ ಕತ್ರಿನಾ ಕೈಫ್ ತಿಂಗಳ ಹಿಂದೆ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ