ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ


ಬಿಗ್ಬಾಸ್ (ಬಿಗ್ ಬಾಸ್) ಬಗ್ಗೆ ಚಿತ್ರರಂಗ ಮತ್ತು ಟಿವಿ ಪ್ರಪಂಚದಲ್ಲಿ ಸಕ್ರಿಯವಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಯಾರಾದರೂ ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೋರಂಜನ ಕ್ಷೇತ್ರದಿಂದ ಬಿಗ್ಬಾಸ್ ಗೆ ಬರುವ ಅನೇಕರಿಗೆ ಯಾವುದಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದರು. ಬಿಗ್ಬಾಸ್ ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯ ಬಿಗ್ ಬಾಸ್ ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *