ಐಪಿಎಲ್ 2026ರಲ್ಲಿ ಪ್ರತಿ ತಂಡ ಕನಿಷ್ಠ ಒಂದು ಪಂದ್ಯ ಆಡಿದ ನಂತರ, ಪೀಟರ್ಸನ್ ತಮ್ಮ ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ಗೆ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.