ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ಫೆಬ್ರವರಿ 1 ರಂದು ನಡೆದ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ನಡುವಿನ ವಿದ್ಯಾರ್ಥಿ ಸುದೀಪ್ ಅವರ ತಂಡ ಗೆಲುವು ಕಂಡಿದೆ. ಎಲ್ಲರ ಸಂಘಟಿತ ಪ್ರದರ್ಶನದಿಂದ ಗೆಲುವು ನಮ್ಮದಾಗಿದೆ. ಗೆಲುವಿನ ಬಳಿಕ ಕಿಚ್ಚ ಸುದೀಪ್ ಅವರು ಕಪ್ ಎತ್ತಲು ಸ್ಟೈಲ್‌ನಲ್ಲಿ ಬಂದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ ಕಪ್ ಎತ್ತಿದೆ. ಕಳೆದ ವರ್ಷ ಫಿನಾಲೆಗೆ ಏರಿದ್ದರೂ ಗೆಲುವು ಸಿಕ್ಕಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *