
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ ಎಂಬ ಆರೋಪಗಳನ್ನು ಅಶ್ವಿನಿ ಮಾಡುತ್ತಿದ್ದಾರೆ. ಬೇರೆಯವರಿಗೆ ಏಕವಚನದಲ್ಲಿ ಮಾತನಾಡುವ ಅವರು, ತಮಗೆ ಮಾತ್ರ ಗೌರವ ಬೇಕು ಎಂದು ನಿರೀಕ್ಷಿಸುತ್ತಾರೆ. ಈ ಬಗ್ಗೆ ಸುದೀಪ್ ಅವರು ವೀಕೆಂಡ್‌ನಲ್ಲಿ ಮಾತನಾಡಿದ್ದಾರೆ. ‘ಗೌರವ ನಿರೀಕ್ಷೆ ಮಾಡುವ ನೀವು ಪ್ರತಿಯೊಬ್ಬರಿಗೂ ಗೌರವ ಕೊಡೋದು ಕಲಿಯಿರಿ. ಈ ಮನೆಯಲ್ಲಿ ವುಮನ್ ಕಾರ್ಡ್ ಪ್ಲೇ ಮಾಡಬೇಡಿ’ ಎಂದು ಸುದೀಪ್ ಎಚ್ಚರಿಕೆ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.