ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ; ಆಮೇಲೇನಾಗುತ್ತೆ ಗೊತ್ತಲ್ಲ

ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ; ಆಮೇಲೇನಾಗುತ್ತೆ ಗೊತ್ತಲ್ಲ

ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ; ಆಮೇಲೇನಾಗುತ್ತೆ ಗೊತ್ತಲ್ಲ

ಈ ಮೊದಲು ಅಶ್ವಿನಿ ಗೌಡ ಹಾಗೂ ಜಾನ್ವಿ ಅವರು ಚೇಂಜಿಂಗ್ ರೂಂನಲ್ಲಿ ಮೈಕ್ ಇಲ್ಲದೆ ಮಾತನಾಡಿದ್ದರು. ಈ ವಿಚಾರವನ್ನು ಅವರು ಅಶ್ವಿನಿ ಗೌಡ ಹೇಳಿದ್ದಾರೆ. ಜಾನ್ವಿ ಹಾಗೂ ಅಶ್ವಿನಿ ಜಗಳ ಆಡಿಕೊಂಡಿದ್ದರು. ಇದು ನಾಟಕವಾಗಿತ್ತಂತೆ. ಚೇಂಜಿಂಗ್ ರೂಂನಲ್ಲಿ ಮೈಕ್ ಇಲ್ಲದೆ ಅಶ್ವಿನಿ ಹಾಗೂ ಜಾನ್ವಿ ಅವರು ಈ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದರಂತೆ. ಈ ವಿಷಯವನ್ನು ಅಶ್ವಿನಿ ಅವರು ಜಾನ್ವಿ ವಿರುದ್ಧ ಸಿಟ್ಟಾಗಿದ್ದರು.

ಈ ವಿಷಯದಲ್ಲಿ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಜಾನ್ವಿ ಅವರು ವಿಷಯ ಬದಲಿಸಲು ಹೋದರು. ಇದನ್ನು ಸುದೀಪ್ ಅವರು ಮ್ಯಾನ್ಯುಪಲೇಷನ್ ಎಂದು ಕರೆದರು ಮತ್ತು ಕ್ಲಾಸ್ ತೆಗೆದುಕೊಂಡರು. ಆ ಎಪಿಸೋಡ್ ಇಂದು ರಾತ್ರಿ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *