Headlines

ಸತೀಶ್​​​ನ ಬೇರೆಯದೇ ಲೆವಲ್​​ ಅಲ್ಲಿ ರೋಸ್ಟ್ ಮಾಡಿದ ಸುದೀಪ್

ಸತೀಶ್​​​ನ ಬೇರೆಯದೇ ಲೆವಲ್​​ ಅಲ್ಲಿ ರೋಸ್ಟ್ ಮಾಡಿದ ಸುದೀಪ್


ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸತೀಶ್ ಮೂರನೇ ವಾರದ ಮಧ್ಯದಲ್ಲೇ ಹೊರ ಹೋದರು. ಅವರಿಗೆ ಸರ್ವೈವ್ ಆಗಲು ಸಾಧ್ಯವಾಗಲಿಲ್ಲ. ಹೊರಗೆ ಅವರು ಸುದ್ದಿಯಾಗುತ್ತಿದ್ದಾರೆ. ವಿವಿಧ ರೀತಿಯ ಸಂದರ್ಶನ ನೀಡುತ್ತಿದ್ದಾರೆ. ಇದೆಲ್ಲವನ್ನೂ ಸುದೀಪ್ ಗಮನಿಸಿದಂತೆ ಇದೆ. ಈ ಕಾರಣದಿಂದಲೇ ಸುದೀಪ್ ಅವರು ರೋಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ವೇದಿಕೆಯಲ್ಲಿ ಈ ರೋಸ್ಟಿಂಗ್ ನಡೆದಿದೆ. ಈ ಸಂದರ್ಭದ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *