ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್

ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್


ಸುದೀಪ್ ಅವರು ಶನಿವಾರದಂದು ಎಪಿಸೋಡ್ನ ಗಂಭೀರವಾಗಿ ನಡೆಸಿಕೊಡುತ್ತಾರೆ. ಆದರೆ, ಈ ವಾರ ಅವರು ಫನ್ ಮೂಡ್ ನಲ್ಲಿ ಇದ್ದಂತೆ ಕಾಣಿಸುತ್ತದೆ. ರಕ್ಷಿತಾ ಅವರು ಸೀಕ್ರೇಟ್ ರೂಂ ಅನುಭವ ಬಿಚ್ಚಿಟ್ಟರು.ಧ್ರುವಂತ್ ಸಹವಾಸ ಮಾಡಿ ನನಗೆ ತಲೆ ನೋವು ಬರುತ್ತಿದೆ ಎಂದರು ರಕ್ಷಿತಾ. ಆದರೆ, ನಮಗೆ ಎಲ್ಲಾ ಕಡೆಯೂ ನೋವಾಗಿದೆ ಎಂದರು ಸುದೀಪ್. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋನ ಹಂಚಿಕೊಂಡಿದೆ. ಆ ಸಂದರ್ಭದ ಫನ್ ವಿಟಿ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *