ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್

ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್


ಕಿಚ್ಚ ಸುದೀಪ್ ಅವರು ಸದ್ಯ ಸಿಸಿಎಲ್ ನಲ್ಲಿ ಬ್ಯೂಸಿ ಇದ್ದಾರೆ. ಜನವರಿ 25 ರಂದು ನಡೆದ ಅವರ ಕರ್ನಾಟಕ ಬುಲ್ಡೋಜರ್ಸ್ ತಂಡವು ಅದ್ಭುತವಾಗಿ ಆಡಿ ಬೋಜ್ ಪುರಿ ದಬಾಂಗ್ ತಂಡವನ್ನು ಸೋಲಿಸಿತು. ಈ ವಿನ್ಯಾಸ ಸುದೀಪ್ ಅವರು ಸೂಪರ್ ಆಗಿರೋ ಸಿಕ್ಸ್ ಬಾರಿಸಿದ್ದಾರೆ. ಸುದೀಪ್ ಬಾರಿಸಿದ ಚೆಂಡು ಶರವೇಗದಲ್ಲಿ ಬೌಂಡರಿ ಲೈನ್ ದಾಟಿತು. ಆ ಸಂದರ್ಭದ ವಿಡಿಯೋ ಇದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *