ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

ಸೀಸನ್ ಪೂರ್ಣಗೊಳ್ಳುವಾಗ ಬಿಗ್ ಬಾಸ್ ಮನೆ ಆನಂದ ಸಾಗರ ಆಗುತ್ತದೆ. ಆದರೆ, ಗಿಲ್ಲಿ ನಟ ಹಾಗೂ ಅಶ್ವಿನಿ ವಿಷಯದಲ್ಲಿ ಆ ರೀತಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಿಷಯ ಸುದೀಪ್ ಅಸಮಾಧಾನಕ್ಕೆ ಕಾರಣ. ವೀಕೆಂಡ್‌ನಲ್ಲಿ ಈ ವಿಷಯ ಪ್ರಮುಖ ಚರ್ಚೆಯ ವಿಷಯದಂತೆ ತೋರುತ್ತಿದೆ. ಆ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *