ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದಿದೆ. ಚೈತ್ರಾ ಕುಂದಾಪುರ ಅವರ ಉಸ್ತುವಾರಿ ಚರ್ಚೆಗೆ ಕಾರಣವಾಯಿತು. ಈ ವಾರ ಸುದೀಪ್ ಅವರು ಇದರ ಪಂಚಾಯ್ತಿ ಮಾಡಲಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ತಪ್ಪು ಯಾರದ್ದು, ಸರಿ ಯಾರದ್ದು ಎಂಬುದು ನಿರ್ಧರಿಸೋದು ಈ ವಾರದ ಪಂಚಾಯ್ತಿಯ ಹೈಲೈಟ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.