ಬಿಗ್ ಬಾಸ್ ಕನ್ನಡ ಸೀಸನ್ 12ರ ಕೊನೆಯ ವಾರಗಳು ಚಾಲ್ತಿಯಲ್ಲಿವೆ. ಈ ವಾರ ಸುದೀಪ್ ಅವರು ಆಗಮಿಸುತ್ತಿದ್ದಾರೆ. ಅವರು ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಈ ವಾರ ಅವರು ಚರ್ಚೆ ಮಾಡಬೇಕಾದ ವಿಷಯ ಕೂಡ ದೊಡ್ಡದು. ಆ ಬಗ್ಗೆ ಇಲ್ಲಿದೆ ವಿವರ.
Published on: Jan 03, 2026 09:03 AM