Headlines

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ರಾಜಣ್ಣ ಮಹತ್ವದ ಘೋಷಣೆ

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ರಾಜಣ್ಣ ಮಹತ್ವದ ಘೋಷಣೆ


ತುಮಕೂರು, ಡಿಸೆಂಬರ್ 06: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಲಭ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಗೆ ಸ್ವರ್ಧಿಸುವುದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *