
ಮಡಿಕೇರಿ, ಮಾರ್ಚ್ 31: ಕೊಡಗು ಜಿಲ್ಲೆಯಲ್ಲಿ ದೈವ ಮತ್ತು ದೈವ ನರ್ತಕರನ್ನು ಅವಹೇಳನ ಮಾಡಿದ ಘಟನೆ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಲಿಲ್ಲ. ವಿವಾಹವೊಂದರ ನಂತರ ಖಾಸಗಿಯಾಗಿ ಮಾತನಾಡಿದ ಮಾತುಗಳು ವೈರಲ್ ಆಗಿಬಿಟ್ಟವು. ಯಾವುದೇ ಸಮುದಾಯಕ್ಕೆ ಇಲ್ಲ, ತಾವು ಕ್ಷಮೆಯಾಚಿಸುತ್ತೇವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.