Headlines

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು


ಬೆಂಗಳೂರು, ಜನವರಿ 01: ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡಲು ಸಾಧ್ಯ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆಂದು ಸಾಬೀತಾಗಿದೆ. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ವಿಪಕ್ಷ ನಾಯಕ ಆರ್ ಅಶೋಕ್‌ಗೆ ವಸತಿ ಸಚಿವ ಜಮೀರ್ ತಿರುಗೇಟು ನೀಡಿದ್ದಾರೆ. ಕರ್ನಾಟಕದವರನ್ನು ಬಿಟ್ಟು ಹೊರಗಿನವರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *