Headlines

Kolar: ಬಂಗಾರದ ನಗರಿಯ ಫಲಪುಷ್ಪ ಪ್ರದರ್ಶನಕ್ಕೆ ಮಾರುಹೋದ ಜನ: ಇಲ್ಲಿವೆ ಸುಂದರ ಚಿತ್ರಗಳು

ಕೋಲಾರ ತೋಟಗಾರಿಕೆ ಮತ್ತು ಕೃಷಿ ಇಲಾಖೆ ವತಿಯಿಂದ ಮೂರು ದಿನಗಳ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ ಮತ್ತು ಸಾವಯವ ಮೇಳ ನೋಡುಗರನ್ನು ಆಯೋಜಿಸಲಾಗಿದೆ. ಹೂವು ಮತ್ತು ಹಣ್ಣುಗಳಲ್ಲಿ ಅರಳಿದ ಸುಂದರ ಕಲಾಕೃತಿಗಳು ಮನಸೂರೆಗೊಂಡಿದ್ದು, ಕಲ್ಲಂಗಡಿಯಲ್ಲಿ ಮೂಡಿದ ವಿವಿಧ ಸೆಲೆಬ್ರಿಟಿಗಳ ಚಿತ್ರಗಳು ನೋಡುಗರನ್ನು ವಿಶೇಷವಾಗಿ ಆಕರ್ಷಿಸಿವೆ.

ಹೂವಿನಲ್ಲಿ ನಿರ್ಮಾಣ ಮಾಡಿರುವ ಹಸು-ಕರು ಶಿಲ್ಪ, ಸಾಲುಮರದ ತಿಮ್ಮಕ್ಕ ಅವರ ಮರಳು ಶಿಲ್ಪ, ರಂಗೋಲಿಯಲ್ಲಿ ಅರಳಿರುವ ಗಣ್ಯರ ಚಿತ್ರಗಳು ನೋಡುಗರ ಕಣ್ಮನ ಸೆಳೆದಿವೆ. ಇತ್ತೀಚೆಗೆ ಬಿಗ್ ಬಾಸ್ ನಲ್ಲಿ ಗೆಲುವು ಸಾಧಿಸಿದ ಗಿಲ್ಲಿನಟ, ಕ್ರಿಕೆಟ್ ತಾರೆಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಕಲಾಕೃತಿಗಳಿಗೆ ಸಾರ್ವಜನಿಕರು ಫಿದಾ ಆಗಿದ್ದಾರೆ.

ಮೂರು ದಿನ ನಡೆಯುವ ಈ ಫಲಪುಷ್ಪ ಪ್ರದರ್ಶನವನ್ನು ಎಲ್ಲ ವಯೋಮಾನದವರ ಅಭಿರುಚಿಗೆ ಅನುಗುಣವಾಗಿ ಅಳವಡಿಸಲಾಗಿದೆ. ರೈತರಿಗೆ ರೇಷ್ಮೆ ಕೃಷಿ, ಸಾವಯವ ಕೃಷಿ, ಮೀನು ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುವ ಮಾಹಿತಿಯನ್ನೂ ಇಲ್ಲಿ ನೀಡಲಾಗುತ್ತಿಲ್ಲ. ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸುವ ವಿವಿಧ ಫೋಟೋಗಳನ್ನು ಒಂದೇ ಸೂರಿನಡಿ ಇಡಲಾಗಿದೆ.

ಇನ್ನು ಮಹಿಳೆಯರು ಮತ್ತು ಯುವತಿಯರಿಗೆ ಹೆಚ್ಚು ಇಷ್ಟವಾಗುವ ಹೂವು ಹಾಗೂ ತೆಂಗಿನ ಗರಿಗಳಿಂದ ಮಾಡಿದ ವಿವಿಧ ಕಲಾಕೃತಿಗಳನ್ನು ಇಲ್ಲಿ ನೋಡಲಾಗಿದೆ. ವಿಶೇಷವಾಗಿ ಬಗೆ ಬಗೆಯ ಬಣ್ಣದ ಹೂಗಳು ನೋಡುಗರನ್ನು ಆಕರ್ಷಿಸುತ್ತಿವೆ, ಅಪರೂಪದ ಹಣ್ಣುಗಳು ಕೂಡ ಸಾರ್ವಜನಿಕರ ಕುತೂಹಲ ಹೆಚ್ಚಿಸಲಿವೆ.

ತೋಟಗಾರಿಕಾ ಇಲಾಖೆಯ ಈ ಅದ್ಬುತವಾದ ಫಲಪುಷ್ಟವಾದ ಜನರಿಗೆ ಖಂಡಿತವಾಗಿಯೂ ನೀಡುವ ಮೂರು ದಿನಗಳ ಕಾಲ ಭರಪೂರ ಮನೋರಂಜನೆ ಜೊತೆಗೆ ಮಾಹಿತಿ ಕೆಲಸವನ್ನೂ ಮಾಡುತ್ತಿದೆ. ಅಪರೂಪದ ಹೂ, ಹಣ್ಣುಗಳನ್ನು ಕಣ್ತುಂಬಿಕೊಳ್ಳಲು ಅವಕಾಶ ಒದಗಿಸಿರುವ ಇಲಾಖೆಗೆ ಸಾರ್ವಜನಿಕರಿಂದ ಮೆಚ್ಚುಗೆ ಕೇಳಿಬಂದಿದೆ.

ರಂದು ಪ್ರಕಟಿಸಲಾಗಿದೆ – 4:19 pm, ಸೋಮ, 26 ಜನವರಿ 26

Source link

Leave a Reply

Your email address will not be published. Required fields are marked *