ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗು ಸಾವು: ದುರ್ಘಟನೆ ಬಗ್ಗೆ ಮಾವ ಹೇಳಿದ್ದಿಷ್ಟು

ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗು ಸಾವು: ದುರ್ಘಟನೆ ಬಗ್ಗೆ ಮಾವ ಹೇಳಿದ್ದಿಷ್ಟು


ಕೋಲಾರ, ನವೆಂಬರ್ 02: ಕೃಷಿ ಹೊಂಡದಲ್ಲಿ ಬಿದ್ದು ತಾಯಿ ಮತ್ತು ಮಗು ದುರ್ಮರಣ ಹೊಂದಿರುವಂತಹ ಘಟನೆ ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ನಡೆದಿದೆ. ಮಹಿಳೆ ಮಾವ ಮಾತನಾಡಿದ್ದು, ದುರ್ಘಟನೆ ಬಗ್ಗೆ ಎಳೆಎಳೆಯಾಗಿ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *