Headlines

ನಡುರಾತ್ರಿ ರೌಡಿ ಶೀಟರ್​​ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್​​ ವಾರ್ನಿಂಗ್​​ ಕೊಟ್ಟ ಶಿವಾಂಶು ರಜಪೂತ್

ನಡುರಾತ್ರಿ ರೌಡಿ ಶೀಟರ್​​ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್​​ ವಾರ್ನಿಂಗ್​​ ಕೊಟ್ಟ ಶಿವಾಂಶು ರಜಪೂತ್


ಕೋಲಾರ, ಡಿಸೆಂಬರ್ 28: ಕೋಲಾರ ಜಿಲ್ಲೆ ಕೆಜಿಎಫ್ ಫೋರ್ಡ್ ರೌಡಿ ಚಟುವಟಿಕೆ ಕಡಿವಾಣ ಹಾಕುವ ವಾಹನಗಳಿಗೆ ಎಸ್ಪಿ ಶಿವಾಂಶು ಮಹತ್ವದ ಕಾರ್ಯಾಚರಣೆ. ರಾತ್ರೋರಾತ್ರಿ ಆಯಂಡರ್ಸನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ಗಳು ಮತ್ತು ಮನೆಗಳ್ಳರ ಮನೆಗಳಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಲಾಗಿದೆ. ಶಾಂತಿಯಿಂದ ಬದುಕುವಂತೆ ಮತ್ತು ಅಕ್ರಮ ಚಟುವಟಿಕೆಗಳಿಂದ ದೂರವಿರುವಂತೆ ಸೂಚಿಸಿದ ಅವರು, ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *