Headlines

KKR vs PBKS IPL 2026 Live Score: ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ – Kannada News | Kolkata Knight Riders vs Punjab Kings IPL 2026 Live Cricket Score KKR vs PBKS Match on 6th April latest news in Kannada

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ 19 ನೇ ಸೀಸನ್ ತನ್ನ ಮೂರನೇ ತಂಡದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಎರಡೂ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಕೆಕೆಆರ್ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದರೆ, ಶ್ರೇಯಸ್ ಅಯ್ಯರ್ ಮೊದಲ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಆದ್ದರಿಂದ, ಸೋಮವಾರ ಪಂಜಾಬ್ ಮೈದಾನಕ್ಕಿಳಿದು ಸತತ ಮೂರನೇ ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ಇರಾದೆಯಲ್ಲಿದ್ದರೆ, ಮತ್ತೊಂದೆಡೆ, ಕೆಕೆಆರ್ ಸೋಲಿನ ಹ್ಯಾಟ್ರಿಕ್ ತಪ್ಪಿಸುವ ಸವಾಲನ್ನು ಎದುರಿಸಲಿದೆ.

Source link

Leave a Reply

Your email address will not be published. Required fields are marked *