ಈ ಹಿಂದೆ ‘ಕತ್ತಲೆ ಕೋಣೆ’, ‘ಇನಾಂದಾರ್’, ‘ಗುಂಮ್ಮಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜಿ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.