ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು


ಕೊಪ್ಪಳ, ಡಿಸೆಂಬರ್ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್ ಅವರನ್ನು ಅಮಾನತುಗೊಳಿಸಲಾಗಿದೆ. TV9 ವರದಿ ಎಸ್ಪಿ ರಾಮ್ ಅರಸಿದ್ದಿ ಕ್ರಮಕೈಗೊಂಡಿದ್ದಾರೆ. ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *